ಸರಗೂರು:20 ಅಕ್ಟೋಬರ್ 2021
ನ@ದಿನಿ
ಸರಗೂರು ತಾಲ್ಲೂಕಿನ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಶ್ರೀ ರಾಮ ಸೇವಾ ಸಮಿತಿ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಾಜಿ ಶಾಸಕರಾದ ಚಿಕ್ಕಣ್ಣರವರ ಮಗನಾದ ಜೆಡಿಎಸ್ ಯುವ ಮುಖಂಡರಾದ ಜಯಪ್ರಕಾಶ್ ವಾಲ್ಮೀಕಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.
ಇದೇ ಸಂದರ್ಭದಲ್ಲಿ ಪಪಂ ಮಾಜಿ ಸದಸ್ಯ ರವಿಕುಮಾರ್,ಶ್ರೀ ರಾಮ ಸೇವ ಸಮಿತಿಯ ಅಧ್ಯಕ್ಷ ನಾಗರಾಜ್.ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಗೊಪಾಲಸ್ವಾಮಿ.ಪಪಂ ಸದಸ್ಯ ಎಸ್ ಎಲ್ ರಾಜಣ್ಣ. ಚೈತ್ರ ಸ್ವಾಮಿ. ಹೇಮಾವತಿ ರಮೇಶ್. ಸಮಿತಿಯ ಸದಸ್ಯರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದಾರು.