ಮೈಸೂರು:26 ನವೆಂಬರ್ 2021
ನಂದಿನಿ
ಸಂವಿಧಾನ ದಿನಾಚರಣೆ ಪ್ರಯುಕ್ತ ಕೆ.ಆರ್ ಪೋಲಿಸ್ ಠಾಣೆಯಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಎಲ್ಲರಿಗೂ ಓದಿ ತಿಳಿಸಲಾಯಿತು.
ಕೆ.ಆರ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ ಮಹದೇವಸ್ವಾಮಿ ಪೋಲಿಸ್ ಸಿಬ್ಬಂದಿಗಳಿಗೆ ಓದಿ ತಿಳಿಸಿದರು.ಕಾರ್ಯಕ್ರಮದಲ್ಲಿ ಪಿಎಸೈ ಮಾಹಾವೀರ ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.