ಶಾಸಕ ಕೆ.ಮಹದೇವ್ ರವರಿಂದ ಹಿರಿಯ ಪತ್ರಕರ್ತ ಮೈಸೂರು ಮಿತ್ರ ವರದಿಗಾರ ಪಿ.ಎಸ್ ವೀರೇಶ್ ರವರಿಗೆ ಸನ್ಮಾನ

ಪಿರಿಯಾಪಟ್ಟಣ:31 ಜುಲೈ 2022

ನಂದಿನಿ ಮೈಸೂರು

ಪಿರಿಯಾಪಟ್ಟಣ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮೈಸೂರು ಮಿತ್ರ ವರದಿಗಾರ ಪಿ.ಎಸ್ ವೀರೇಶ್ ಅವರನ್ನು ಶಾಸಕ ಕೆ.ಮಹದೇವ್ ಸನ್ಮಾನಿಸಿದರು.

ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಹಾಗೂ ವಿಭಾಗೀಯ ಮುಖ್ಯಸ್ಥರಾದ ಅಂಶಿ ಪ್ರಸನ್ನಕುಮಾರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ರಾಜ್ಯ ಕಾರ್ಯಕಾರಿಣಿ ನಿರ್ದೇಶಕ ರಾಘವೇಂದ್ರ, ರಾಷ್ಟ್ರೀಯ ಮಂಡಳಿ ಸದಸ್ಯ ಸಿ.ಎಂ ಕಿರಣ್ ಕುಮಾರ್, ಜಿಲ್ಲಾ ನಿರ್ದೇಶಕ ಬಿ.ಆರ್ ಗಣೇಶ್, ಕಲ್ಪವೃಕ್ಷ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಪ್ರಶಾಂತ್ ಗೌಡ, ಉದ್ಯಮಿ ಅಣ್ಣಪ್ಪ, ತಾಲ್ಲೂಕು ಅಧ್ಯಕ್ಷ ಬೆಕ್ಕರೆ ಸತೀಶ್ ಆರಾಧ್ಯ, ಉಪಾಧ್ಯಕ್ಷ ರವಿಚಂದ್ರ ಬೂದಿತಿಟ್ಟು, ಪ್ರಧಾನ ಕಾರ್ಯದರ್ಶಿ ಪಿ.ಡಿ ಪ್ರಸನ್ನ, ಖಜಾಂಚಿ ಪಿ.ಎನ್ ದೇವೆಗೌಡ, ಕಾರ್ಯದರ್ಶಿ ಎಸ್.ಅಶೋಕ್ ಹಾಗೂ ಸಂಘದ ನಿರ್ದೇಶಕರು ಪತ್ರಕರ್ತರು ಇದ್ದರು.

Leave a Reply

Your email address will not be published. Required fields are marked *