ಶ್ರೀ ಯೋಗಾನರಸಿಂಹಸ್ವಾಮಿ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದ ದೇವಾಲಯದ ಸಂಸ್ಥಾಪಕರಾದ ನಾಡೋಜ ಪ್ರೊ.ಭಾಷ್ಯಂ ಸ್ವಾಮೀಜಿ

ನಂದಿನಿ ಮನುಪ್ರಸಾದ್ ನಾಯಕ್

ವಿಜಯನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಅಮಾವಾಸ್ಯೆ ಪ್ರಯುಕ್ತ ಜರುಗಿದ ಪೂಜಾ ಕಾರ್ಯ ವೇಳೆ ಶ್ರೀ ಯೋಗಾನರಸಿಂಹಸ್ವಾಮಿ ಕ್ಯಾಲೆಂಡರ್ ಅನ್ನು ದೇವಾಲಯದ ಸಂಸ್ಥಾಪಕರಾದ ನಾಡೋಜ ಪ್ರೊ.ಭಾಷ್ಯಂ ಸ್ವಾಮೀಜಿ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ, ರಘುಲಾಲ್ ಕಂಪನಿಯ ಮುಖ್ಯಸ್ಥರಾದ ರಾಘವನ್, ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *