ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ , ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಆದೇಶ ಪ್ರತಿ ವಿತರಣಾ ಸಮಾರಂಭ

ನಂದಿನಿ ಮೈಸೂರು

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ , ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಆದೇಶ ಪ್ರತಿ ವಿತರಣಾ ಸಮಾರಂಭ ಆ.14 ರಂದು ಮಧ್ಯಾಹ್ನ 3 ಗಂಟೆಗೆ ಜಯಲಕ್ಷ್ಮೀಪುರಂ ನಲ್ಲಿರುವ ಮಹಾಜನ ಪ್ರೌಢಶಾಲೆಯ ಸುಬ್ಬಲಕ್ಷ್ಮೀ ಸಭಾಂಗಣದಲ್ಲಿ ಜರುಗಲಿದೆ ಎಂದು ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಆರ್.ಶ್ರೀಪಾಲ್ ಹಾಗೂ ಪಡುವಾರಹಳ್ಳಿ ಪಾಪಣ್ಣ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *