2022 ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಸಚಿವ ಶ್ರೀರಾಮುಲು

ಬೆಂಗಳೂರು:3 ಜನವರಿ 2021

ನಂದಿನಿ

ಅಖಿಲ ಕರ್ನಾಟಕ ಬಿ ಶ್ರೀರಾಮುಲು ಅಭಿಮಾನಿಗಳ ಸಂಘ* (ರಿ) ದ ನೂತನ ವರ್ಷದ ಕ್ಯಾಲೆಂಡರ್ ಅನ್ನು ಇಂದು ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರಸ್ ನಲ್ಲಿ ಬಿಡುಗಡೆ ಮಾಡಲಾಯಿತು.

ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀರಾಮುಲುರವರು ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಪ್ರಭಾಕರ್ ಹುಣಸೂರ್, ಚನ್ನನಾಯಕ ಕೋಟೆ, HR ಪ್ರಕಾಶ್, ವಿಶ್ವನಾಥ್, ಹನುಮಂತ್, ಮಂಜು, ಗುರುಪ್ರಸಾದ್ ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *