ಸಿದ್ದಲಿಂಗಪುರದಲ್ಲಿ ಕವೀಶ್ ಗೌಡರಿಗೆ ಅದ್ದೂರಿ ಸ್ವಾಗತ

ನಂದಿನಿ ಮೈಸೂರು

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಕವೀಶ್ ಗೌಡರವರು ಇಂದು ಸಿದ್ದಲಿಂಗಪುರ ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು ಗ್ರಾಮದಲ್ಲಿ ಪ್ರತಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷರು ಪದಾಧಿಕಾರಿಗಳು , ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಗೂ ಯುವಕ ಮಿತ್ರರು ಭಾಗವಹಿಸಿದ್ದರು ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು .

ಗ್ರಾಮದಲ್ಲಿ ಪ್ರತಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು, ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷರು ಪದಾಧಿಕಾರಿಗಳು , ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *