ಮಾಜಿ ಸಿಎಂ ಸಿದ್ದರಾಮಯ್ಯರಿಂದ 2022 ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

ಬೆಂಗಳೂರು:27 ಡಿಸೆಂಬರ್ 2021

ನಂದಿನಿ

ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ 
2022 ರ ನೂತನ ವರ್ಷ ಕ್ಯಾಲೆಂಡರ್ ಬಿಡುಗಡೆ ಅನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿಡುಗಡೆಗೊಳಿಸಿದರು.

 

ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಟರಾದ ಮುಖ್ಯಮಂತ್ರಿ ಚಂದ್ರು, ಹಿರಿಯ ಸಾಹಿತಿಗಳು ಹಾಗೂ ಪ್ರಗತಿಪರ ಚಿಂತಕರಾದ ಪ್ರೊ.ಕೆ.ಎಸ್.ಭಗವಾನ್,ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ಅಧ್ಯಕ್ಷ ಜಾಕೀರ್ ಹುಸೇನ್, ರಾಜ್ಯ ಪ್ರಧಾನ ಸಂಚಾಲಕ ಡೈರಿ ವೆಂಕಟೇಶ್, ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್,ಕರ್ನಾಟಕ ಪ್ರದೇಶ ಕುರಬರ ಸಂಘದ ರಾಜ್ಯ ಅಧ್ಯಕ್ಷ ಸುಬ್ರಹ್ಮಣ್ಯ .ಗ್ರಾಮ ಪಂಚಾಯಿ ಮಾಜಿ ಅಧ್ಯಕ್ಷರು ಉತ್ತನಹಳ್ಳಿ ಶಿವಣ್ಣ. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಜುಳಾ ,ಮುಖಂಡರಾದ ರಾಜೇಶ್,ಹಾಗೂ ಮುಖಂಡರಾದ ಪವನ್ ಸಿದ್ದರಾಮ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *