ನಂದಿನಿ ಮೈಸೂರು
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ 77 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಿಸಲಾಯಿತು.
ಇಂದು ಮೈಸೂರಿನ ಶಿವಾಜಿ ರಸ್ತೆಯಲ್ಲಿರುವ ಶ್ರೀ ಶ್ರೀನಿವಾಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ (ದಿವಂಗತ ರಾಕೇಶ್ ಸಿದ್ದರಾಮಯ್ಯ ರವರ ಸ್ಮರಣಾರ್ಥ ) ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.