ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ ನಿಧನ

ಮೈಸೂರು:27 ಆಗಸ್ಟ್ 2022

ನಂದಿನಿ ‌ಮೈಸೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರಾಮೇಗೌಡರು ನಿಧನರಾಗಿದ್ದಾರೆ.
ಮೃತರ ಅಂತ್ಯಕ್ರಿಯೆ ಅವರ ಹುಟ್ಟೂರು ಮೈಸೂರಿನ ಸಿದ್ದರಾಮಯ್ಯನ ಹುಂಡಿಯಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *