ಮೈಸೂರು
ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಸಿ ಪೋಸ್ಟ್ ಹಾಕಿದವನ ವಿರುದ್ದ ದೂರು.
ಯೂಥ್ ಕಾಂಗ್ರೆಸ್
ಹುಣಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಗೋವಿಂದ ನಾಯಕ ಎಂಬುವವರ ವಿರುದ್ದ ದೂರು ದಾಖಲಾಗಿದೆ.
ಗೋವಿಂದ್ ನಾಯಕ ಹುಣಸೂರಿನ ಕಲ್ಕುಣಿಕೆಯ ನಿವಾಸಿ.
ಇದೇ ನನ್ನ ಕೊನೆ ಚುನಾವಣೆ ಅಂತಾ ಹೇಳಿದ್ದ ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣದಲ್ಲಿದ್ದ ಸಿದ್ದು ಹೇಳಿಕೆ ಬಗ್ಗೆ ಕಾಮೆಂಟ್ ಮಾಡಿದ್ದ.
ಅವಹೇಳನಕಾರಿ ಹಾಗೂ ಶಾಂತಿ ಕದಡುವ ರೀತಿಯಲ್ಲಿ ಕಾಮೆಂಟ್ ಮಾಡಿರುವ ಆರೋಪದ ಮೇಲೆ ದೂರು ದಾಖಲಾಗಿದೆ.
ನೀನು ಎಲ್ಲೆ ನಿಂತರೂ ಸೋಲು
ನಿನ್ನಂತಹ ದುರಂಹಕಾರಿ ದೇಶದಲ್ಲಿ ಯಾರು ಇಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂಧಿಸಿ ಫೋಸ್ಟ್.
ಹುಣಸೂರು ಪೋಲಿಸ್ ಠಾಣೆಯಲ್ಲಿ ದೂರು.