ಸಿಎಂ ಸಿದ್ದರಾಮಯ್ಯನವರ 77ನೇ ವರ್ಷದ ಹುಟ್ಟುಹಬ್ಬ ಮೈಸೂರಿನ ಉದ್ಭವ ಬನಶಂಕರಿ ದೇವಸ್ಥಾನದಲ್ಲಿ ಪೂಜೆ, ಸಿಹಿ ವಿತರಣೆ

ನಂದಿನಿ ಮೈಸೂರು

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ 77ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಇಂದು ಬೆಳಗ್ಗೆ ಮೈಸೂರಿನ ಉದ್ಭವ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಿಹಿ ಹಂಚಲಾಯಿತು.

ಇದೇ ಸಂದರ್ಭದಲ್ಲಿ ಮೂಡಾ ಅಧ್ಯಕ್ಷ ಮರಿಗೌಡ, ಕುರುಬರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಸೇರಿದಂತೆ ಕಾಂಗ್ರೆಸ್ ನಾಯಕರು,ಮುಖಂಡರು,ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *