ಅಂತಾರಾಷ್ಟ್ರೀಯ ಸಿರಿಧಾನ್ಯ ಹಾಗೂ ಸಾವಯವ ಮೇಳ

ನಂದಿನಿ ಮೈಸೂರು

ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಅಂತಾರಾಷ್ಟ್ರೀಯ ಸಿರಿಧಾನ್ಯ ಹಾಗೂ ಸಾವಯವ ಮೇಳ ಆಯೋಜಿಸಲಾಗಿತ್ತು.

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ‌ ಹಾಗೂ ಕೇಂದ್ರ ಮತ್ತು ರಾಜ್ಯದ ಸಚಿವರೊಂದಿಗೆ ರಾಶಿಪೂಜೆಯ ಮೂಲಕ ಉದ್ಘಾಟಿಸಲಾಯಿತು.

ಭಾರತ ಸರ್ಕಾರದ ಬೇಡಿಕೆಯಂತೆ ೨೦೨೩ ನೇ ವರ್ಷವನ್ನು ವಿಶ್ವ ಸಂಸ್ಥೆಯು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಘೋಷಿಸುವ ಮೂಲಕ, ಭಾರತದ ಧಾನ್ಯಗಳನ್ನು ಜಗತ್ತಿಗೆ ಪರಿಚಯಿಸುವ ಕಾರ್ಯಕ್ಕೆ ವೇಗ ನೀಡಿದೆ.

Leave a Reply

Your email address will not be published. Required fields are marked *