ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಮ್.ಕೃಷ್ಣರವರ ನಿಧನಕ್ಕೆ ಡಾ.ಈ.ಸಿ.ನಿಂಗರಾಜ್ ಗೌಡ ಸಂತಾಪ:
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು ಹಾಗೂ ಮಹಾರಾಷ್ಟ್ರದ ಮಾಜಿ ರಾಜ್ಯಪಾಲರಾಗಿದ್ದ ಹಿರಿಯ ರಾಜಕೀಯ ಮುತ್ಸದ್ಧಿಯಾಗಿದ್ದ ಶ್ರೀ ಸನ್ಮಾನ್ಯ ಎಸ್.ಎಂ.ಕೃಷ್ಣ ರವರ ನಿಧನಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರಾದ ಡಾ.ಈ.ಸಿ.ನಿಂಗರಾಜ್ ಗೌಡರವರು ಸಂತಾಪ ಸೂಚಿಸಿದ್ದಾರೆ.
ಶ್ರೀ ಎಸ್.ಎಮ್.ಕೃಷ್ಣರವರ ಜೊತೆ ನನ್ನ ವಿದ್ಯಾರ್ಥಿ ಜೀವನದಿಂದಲೂ ತುಂಬಾ ಒಳ್ಳೇಯ ಒಡನಾಟವಿತ್ತು. ನಮ್ಮ ಯಾವುದೇ ವಿದ್ಯಾರ್ಥಿ ಸಮಸ್ಯೆಗಳನ್ನೂ ಅವರಿಗೆ ತಿಳಿಸಿದಾಗ, ತುಂಬಾ ತಾಳ್ಮೆಯಿಂದ ಕೇಳಿ, ತದನಂತರ ಸೂಕ್ತ ಪರಿಹಾರವನ್ನೂ ನೀಡುತ್ತೀದ್ದರು. ನನಗೆ ವ್ಯಯಕ್ತಿಕವಾಗಿ ರಾಜಕೀಯ ಮಾರ್ಗದರ್ಶಿಗಳಾಗಿದ್ದರು. ಶ್ರೀಯುತರ ನಿಧನ ನನಗೆ ತುಂಬಾ ನೋವುಂಟು ಮಾಡಿದ
ಅವರ ಆತ್ಮಕ್ಕೆ ಭಗವಂತನೂ ಶಾಂತಿಯನ್ನೂ ನೀಡಲಿ ಮತ್ತು ಅವರ ಕುಟುಂಬ ವರ್ಗದವರಿೆ ಮತ್ತು ಅಭಿಮಾನಿಗಳಿಗೆ ಸಾವಿನ ನೋವನ್ನೂ ಭರಿಸುವ ಶಕ್ತಿಯನ್ನೂ ನೀಡಲೇಂದೂ ಡಾ.ಈ.ಸಿ.ನಿಂಗರಾಜ್ ಗೌಡ ರವರು ಪ್ರಾರ್ಥಿಸಿದ್ದಾರೆ.
ವಂದನೆಗಳೊಂದಿಗೆ,
ಡಾ.ಈ.ಸಿ.ನಿಂಗರಾಜ್ ಗೌಡ,
ಸಿಂಡಿಕೇಟ್ ಮಾಜಿ ಸದಸ್ಯರು,
ಮೈಸೂರು ವಿಶ್ವವಿದ್ಯಾನಿಲಯ.
ಮೋಬೈಲ್ : 9980184789