ನಂದಿನಿ ಮೈಸೂರು
ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ, ಪಕ್ಷದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಎಂ. ಕೃಷ್ಣ ಅವರಿಗೆ ಮೈಸೂರು ನಗರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಮೈಸೂರು ನಗರ ಅಧ್ಯಕ್ಷರಾದ ಎಲ್ ನಾಗೇಂದ್ರ ರವರು ರಾಜ್ಯ ವಕ್ತಾರರಾದ ಎಂ ಜಿ ಮಹೇಶ್ ನಗರ ಪ್ರಧಾನಕಾರ್ಯದರ್ಶಿಗಳಾದ ಬಿ ಎಂ ರಘು, ನಗರ ಉಪಾಧ್ಯಕ್ಷರಾದ ಮಂಜು ಜೋಗಿ ಮಾಧ್ಯಮ ಸಂಚಾಲಕರಾದ ಮಹೇಶ್ ರಾಜೇ ಅರಸ್ ಚಾಮರಾಜ ಮಂಡಲ ಅಧ್ಯಕ್ಷರಾದ ದಿನೇಶ್ ಗೌಡ, ಚಾಮುಂಡೇಶ್ವರಿ ಮಂಡಲ ಪ್ರಧಾನಕಾರ್ಯದರ್ಶಿ ಹೇಮಂತ್, ಹಾಗೂ ಮಾಧ್ಯಮ ಸಹ ಸಂಚಾಲಕರಾದ ಸಂತೋಷ್ ಕುಮಾರ್ ಬಿ ಎಂ ಮತ್ತು ಮುಖಂಡರು ಉಪಸ್ಥಿತರಿದ್ದರು..