ರಘು ಕೌಟಿಲ್ಯರವರಿಗೆ ಶುಭ ಹಾರೈಸಿದ ಎಸ್ ಟಿ ಸೋಮಶೇಖರ್

ಮೈಸೂರು:23 ನವೆಂಬರ್ 2021

ನಂದಿನಿ

ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ರಘು ಕೌಟಿಲ್ಯರವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ಮೈಸೂರು ನಗರ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಶುಭ ಹಾರೈಸಿದರು .

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷರಾದ ಮಂಗಳಾ ಸೋಮಶೇಖರ್ ,ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ, ಚಾಮರಾಜನಗರ ಜಿಲ್ಲಾಧ್ಯಕ್ಷರಾದ ಎಸ್ ಸುಂದರ್,ಶಾಸಕರಾದ ಹರ್ಷವರ್ಧನ್, ಎನ್ ಮಹೇಶ್ , ನಾಗೇಂದ್ರ ,ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜುರವರು , ಬಿಜೆಪಿ ಪ್ರಭಾರಿಗಳಾದ ಮೈ ವಿ ರವಿಶಂಕರ್ ,ಮಾಜಿ ಶಾಸಕ ತೋಂಟದಾರ್ಯ, ಪ್ರೊಫೆಸರ್ ಮಲ್ಲಿಕಾರ್ಜುನಪ್ಪ ,ಮಾರುತಿ ರಾವ್ ಪವರ್, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *