ನಂದಿನಿ ಮೈಸೂರು
ಹೂಟಗಳ್ಳಿಯ ಸುದರ್ಶನ ವಿದ್ಯಾಸಂಸ್ಥೆಯಲ್ಲಿ 78 ನೇ ಸ್ವಾತಂತ್ರೋತ್ಸವವನ್ನು ಧ್ವಜಾರೋಹಣೆ ನೆರವೇರಿಸುವ ಮೂಲಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಡಗರದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ತಿರುಮಲ ಸ್ವಾಮಿ ತಂಬು, ಸಮಾಜ ಸೇವಕರಾದ ಪುಷ್ಪ ಅಯ್ಯಂಗಾರ್,ವೈದೇಹಿ ಅಯ್ಯಂಗಾರ್ ಹಾಗೂ ಕಾರ್ಯದರ್ಶಿ ಎನ್.ಶ್ರೀನಿವಾಸನ್ ಮತ್ತು ಶಾಲಾ ಆಡಳಿತ ಮಂಡಳಿಯ ಪ್ರಮುಖರು,ಸಿಬ್ಬಂದಿಗಳು ಉಪಸ್ಥಿತರಿದ್ದರು.