ನಂದಿನಿ ಮೈಸೂರು
ಮೈಸೂರಿನ ಹೂಟಗಳ್ಳಿಯ ಕೆಹೆಚ್ ಬಿ ಕಾಲೋನಿಯಲ್ಲಿರುವ ಸುದರ್ಶನ ವಿದ್ಯಾಸಂಸ್ಥೆಯಲ್ಲಿ ಭಾನುವಾರ 76 ನೇ ಗಣರಾಜ್ಯೋತ್ಸವವನ್ನು ಧ್ವಜಾರೋಹಣ ನೆರವೇರಿಸಿ, ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯರ್ಶಿ ಎನ್.ಶ್ರೀನಿವಾಸನ್, ರಘುಲಾಲ್ ಅಂಡ್ ಕಂಪನಿಯ ಮುಖ್ಯಸ್ಥರಾದ ರಘುಲಾಲ್, ಎಂ.ಹೆಚ್.ಪ್ರಕಾಶ್ ಸೇರಿದಂತೆ ಸಂಸ್ಥೆಯ ಮುಖ್ಯೋಪಧ್ಯಾಯರು,
ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.