ನಂದಿನಿ ಮೈಸೂರು
ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ ಸುಜಾ ಕುಶಲಪ್ಪನವರು (MLC).
ಪ್ರಥಮವಾಗಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಆಗಮಿಸಿ ಕ್ಷೇತ್ರದ ಚುನಾವಣಾ ಚಟುವಟಿಕೆಗಳನ್ನು ಸಂಘಟಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಜಗದೀಶ್ ಗೌಡರು ಸನ್ಮಾನಿಸಿದರು
ಚಿತ್ರದಲ್ಲಿ ನಗರ ಅಧ್ಯಕ್ಷರಾದ ಶ್ರೀವತ್ಸರವರು ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷರಾದ ಮಹೇಶ್ ನಗರ ಮಂಡಲ ಅಧ್ಯಕ್ಷ ರಘು ವಾಣಿಶ್ ಪ್ರಧಾನ ಕಾರ್ಯದರ್ಶಿ ಹೇಮಂತ್ ಗೌಡ ಬೀರಪ್ಪ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.