ಟಿ .ನರಸೀಪುರ ತಾಲ್ಲೂಕು ಮಟ್ಟದ ಯುವ ಸಂಪರ್ಕ ಸಭೆ

ನಂದಿನಿ ಮೈಸೂರು

ಟಿ ನರಸೀಪುರ

ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಹಾಗೂ ನವಚೇತನ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ಟಿ .ನರಸೀಪುರ ತಾಲ್ಲೂಕು ಮಟ್ಟದ ಯುವ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು .

ತಲಕಾಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನೆಡೆದ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲರಾದ ಮುರುಳಿಧರ್ ಉದ್ಘಾಟಿಸಿದರು.

ಬಳಿಕ ಪ್ರೋ.ಕೆಂಪೇಗೌಡ ವಿದ್ಯಾರ್ಥಿಗಳಿಗೆ ಸ್ವಯಂ ಉದ್ಯೋಗದಿಂದ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಗೆ ಕಡಿವಾಣದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನವಚೇತನ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ರೇವಣ್ಣ ಸೇರಿದಂತೆ ಕಾಲೇಜಿನ ಬೋದಕ ವರ್ಗದವರು ಹಾಜರಿದ್ದರು.

Leave a Reply

Your email address will not be published. Required fields are marked *