ಮೈಸೂರು:21 ಜೂನ್ 2022
ನಂದಿನಿ ಮೈಸೂರು
*ಇಂದು ಬೆಳಗ್ಗೆ ಐತಿಹಾಸಿಕ ಸುಂದರ ಮೈಸೂರು ಅಂಬಾವಿಲಾಸ ಅರಮನೆ ಆವರಣದಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಸುಮಾರು 15000 ಯೋಗ ಪಟುಗಳು ಮೆಗಾ ಈವೆಂಟ್ನಲ್ಲಿ ಭಾಗವಹಿಸಿದ್ದರು*
* ಸಿಎಂ ಬಸವರಾಜ ಬೊಮ್ಮಾಯಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಧಾನಿಯವರು ಮೈಸೂರಿಗೆ ಆಗಮಿಸುವ ಮೂಲಕ ಈ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲುಪುವಂತೆ ಮಾಡಿದ್ದಾರೆ*
*ಇದಕ್ಕಾಗಿ ಪ್ರಧಾನಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.