ನಂದಿನಿ ಮೈಸೂರು
*ಹವಾಮಾನ ವರದಿ*
*******************************
ರಾಜ್ಯದಲ್ಲಿ ಮುಂದಿನ 24 ಗಂಟೆಗಳು ಭಾರಿ ಮಳೆ ಆಗುವ ಸಾಧ್ಯತೆ ಇದೆ.ದಕ್ಷಿಣ ಕನ್ನಡ, ಉಡುಪಿ ,ಉತ್ತರ ಕನ್ನಡದಲ್ಲಿ ಮಳೆ ಮುಂದುವರೆಯಲಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.
ಉತ್ತರಒಳ ನಾಡಿನ ಬೆಳಗಾವಿ ,ಧಾರವಾಡ, ಗದಗ, ಕೊಪ್ಪಳ, ಕಲಬುರಗಿ ರಾಯಚೂರಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್.