ಟೋಕಿಯೋ ಒಲಂಪಿಕ್ಸ್ ಗೆ ಸಂಭ್ರಮದ ತೆರೆ

ಜಪಾನ್: ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಸಂಭ್ರಮದ ತೆರೆ ಬಿದ್ದಿದೆ. 16 ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ 205ಕ್ಕೂ ಹೆಚ್ಚು ದೇಶಗಳು ಪಾಲ್ಗೊಂಡಿದ್ದವು. 33 ಕ್ರೀಡೆಗಳ 339 ವಿಭಾಗಗಳಲ್ಲಿ ಸ್ಪರ್ಧೆ ನಡೆದವು.

ಈ ಬಾರಿ ಪದಕ ಪಟ್ಟಿಯಲ್ಲಿ ಅಮೆರಿಕಾ ಮೊದಲ ಸ್ಥಾನ ಪಡೆದಿದೆ. 113 ಪದಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ರೆ, 88 ಪದಕಗಳೊಂದಿಗೆ ಚೀನಾ ದ್ವಿತೀಯ ಸ್ಥಾನದಲ್ಲಿದೆ. 7 ಪದಕಗಳೊಂದಿಗೆ ಭಾರತ 47ನೇ ಸ್ಥಾನದಲ್ಲಿದೆಮುಂದಿನ ಒಲಿಂಪಿಕ್ಸ್ 2024ರಲ್ಲಿ ಪ್ಯಾರೀಸ್‌ನಲ್ಲಿ ಜರುಗಲಿದೆ.

Leave a Reply

Your email address will not be published. Required fields are marked *