ನಾಳೆ ಮೈಸೂರಿಗೆ ಆಗಮಿಸಲಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಮೈಸೂರು:23 ಅಕ್ಟೋಬರ್ 2021

ನ@ದಿನಿ

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿರವರು ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ.

ನಾಳೆ ಮಧ್ಯಾಹ್ನ 3:00 ಗಂಟೆಗೆ‌ ರಮ್ಮನಹಳ್ಳಿ ಗ್ರಾಮಕ್ಕೆ ಆಗಮಿಸುತ್ತಿರುವ ಕುಮಾರಸ್ವಾಮಿರವರನ್ನ ಮೈಸೂರು ಜಿಲ್ಲಾ ಉಪಾಧ್ಯಕ್ಷರಾದ ಕೆಂಪನಾಯಕ ರವರು  ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ರಮ್ಮನಹಳ್ಳಿ ಯಜಮಾನರುಗಳು ಹಾಗೂ ಗ್ರಾಮಸ್ಥರು ಸ್ವಾಗತಿಸಲಿದ್ದಾರೆ.

Leave a Reply

Your email address will not be published. Required fields are marked *