ಮೈಸೂರು:13 ಅಕ್ಟೋಬರ್ 2021
ನ@ದಿನಿ
ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ವತಿಯಿಂದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸರಳವಾಗಿ ವೀರ ಮದಕರಿ ನಾಯಕರ 280 ನೇ ಜಯಂತೋತ್ಸವ ಆಚರಣೆ ಮಾಡಲಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ್ ರವರು ವೀರ ಮದಕರಿ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು .
ಸರಳ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ , ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಪೈಲ್ವಾನ್ ಶ್ರೀನಿವಾಸ ಬಿಜೆಪಿ ಮುಖಂಡರಾದ ಜಯಪ್ರಕಾಶ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸಿದ್ದಾರ್ಥ್ ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ರಾಜ್ಯ ಉಪಾಧ್ಯಕ್ಷ ರೈಲ್ವೆ ಸಿದ್ದಯ್ಯ ಪಿ ದೇವರಾಜ್ ಮಂಜುನಾಥ ಆರ್ ಶಿವಪ್ರಕಾಶ್ ನರಸನಾಯಕ ಪುಟ್ಟರಾಜ ಮರಿದೇವರು ಮುಂತಾದವರು ಇದ್ದರು