ವಾಲ್ಮೀಕಿ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿದ್ದೇವೆ:ವಿನೋದ್ ನಾಗವಾಲ

 

 

 

ನಂದಿನಿ ಮೈಸೂರು

ವಾಲ್ಮೀಕಿ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಿಸದ ರಾಜ್ಯ ಸರ್ಕಾರಕ್ಕೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕ ಹಕ್ಕಿಲ್ಲ ಎಂದು ಯುವ ಹೋರಾಟಗಾರ ವಿನೋದ್ ನಾಗವಾಲ ತಿಳಿಸಿದರು.

ಈ ಬಾರಿ ರಾಜ್ಯದಾದ್ಯಂತ ಸರ್ಕಾರದಿಂದ ನಡೆಯುವ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದರು.

Leave a Reply

Your email address will not be published. Required fields are marked *