ಎಂ ಸಿ ಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ ಹಿನ್ನಲೆ ಜಾಥಾ

ನಂದಿನಿ ಮೈಸೂರು

ಎಂ ಸಿ ಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ ಹಿನ್ನಲೆ ಜಾಥ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಶ್ರೀಮತಿ ವೇದರತ್ನ ರಾಜ್ಯಪ್ರಶಸ್ತಿ ಪುರಸ್ಕೃತರು ಹಾಗೂ ಜಿಲ್ಲಾ ಖಜಾಂಚಿ ಮಹದೇವ ರವರು ಶಿಕ್ಷಕರಾದ ವಿಜಯ ಮತ್ತು ನಟರಾಜ್ ಹಾಗು ಪೋಷಕರು ಹಾಜರಿದ್ದರು

Leave a Reply

Your email address will not be published. Required fields are marked *