ವಿಶ್ವಕರ್ಮ ಸಮಾಜದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಾರಾ ಮಹೇಶ್ ಚಾಲನೆ

ನಂದಿನಿ ಮೈಸೂರು

ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿ, ದೊಡ್ಡೇಕೊಪ್ಪಲು ಗ್ರಾಮದಲ್ಲಿ ವಿಶ್ವಕರ್ಮ ಸಮಾಜದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಇಂದು, ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರಾದ ಸಾ.ರಾ. ಮಹೇಶ್ ರವರು ಗುದ್ದಲಿ ಪೂಜೆ ನೆರವೇರಿಸಿದರು.

Leave a Reply

Your email address will not be published. Required fields are marked *