ಸಾಧಕರಾಗಿ ಡಾ.ಈ.ಸಿ.ನಿಂಗರಾಜೇಗೌಡರಿಗೆ ಒಲಿದ “ವಿಕ ಅಚೀವರ್ಸ್ ಆಫ್ ಕರ್ನಾಟಕ ಪ್ರಶಸ್ತಿ”

ನಂದಿನಿ ಮೈಸೂರು

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೈಸೂರು, ಶಿವಮೊಗ್ಗ ಹಾಗೂ ಚಿತ್ರದುರ್ಗ ಭಾಗದ ಸಾಧಕರಿಗೆ ವಿಕ ಅಚೀವರ್ಸ್ ಆಫ್ ಕರ್ನಾಟಕ ಪ್ರಶಸ್ತಿ ಪ್ರದಾನ ಮಾಡಲಾಯಿತು

ಮೈಸೂರಿನ ಸಾಧಕರಾದ ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜೇಗೌಡರಿಗೆ ಸಚಿವ ಈಶ್ವರ್ ಖಂಡ್ರೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ
ಡಾ.ಈ.ಸಿ.ನಿಂಗರಾಜೇಗೌಡ ಅವರು ಸಾಧಕರ ಬೆನ್ನು ತಟ್ಟುವುದೇ ಒಂದು ಪ್ರೇರಣಾದಾಯಕ ಕೆಲಸವಾಗಿದೆ.ಇದರಿಂದ ಮತ್ತಷ್ಟು ಸಾಧನೆ ಮಾಡಲು ಪ್ರೋತ್ಸಾಹ ಸಿಗುತ್ತದೆ ಅಲ್ಲದೇ ಬೇರೆಯವರಿಗೂ ಸೇವಾ ಮನೋಭಾವನೆ ಹೊಂದುವಂತೆ ಪ್ರೇರೇಪಿಸಿದಂತಾಗುತ್ತದೆ.ಇದಕ್ಕೆ ಕಾರಣವಾದ ವಿಜಯ ಕರ್ನಾಟಕ ಬಳಗಕ್ಕೆ ಧನ್ಯವಾದ ತಿಳಿಸಿದರು.

Leave a Reply

Your email address will not be published. Required fields are marked *