ಸಿದ್ದರಾಮಯ್ಯನವರೇ ವಾಲ್ಮೀಕಿ ಜಾತ್ರಾಗೆ ಬನ್ನಿ ಎಂದು ಆಹ್ವಾನಿಸಿದ ಪ್ರಸನ್ನಾನಂದ ಸ್ವಾಮೀಜಿ

ನಂದಿನಿ ಮೈಸೂರು

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಫೆಬ್ರುವರಿಯಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನ ನೀಡಿದರು.

Leave a Reply

Your email address will not be published. Required fields are marked *