ಮೈಸೂರು:19 ಜೂನ್ 2022
ನಂದಿನಿ ಮೈಸೂರು
ಮೈಸೂರು ಅರಮನೆಗೆ ಭೇಟಿ ನೀಡಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ರವರು ಹಾಗೂ ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆ – 2022 ರ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಶಾಸಕರಾದ ಎಸ್ ಎ ರಾಮದಾಸ್ , ಎಲ್ ನಾಗೇಂದ್ರ , ಮಹಾ ಪೌರರಾದ ಸುನಂದಾ ಪಾಲನೇತ್ರ, ಮುಡಾ ಅಧ್ಯಕ್ಷರಾದ ಹೆಚ್ ವಿ ರಾಜೀವ್ , ಜಿಲ್ಲಾಧಿಕಾರಿಗಳಾದ ಡಾ ಬಗಾದಿ ಗೌತಮ್ , ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತ್ ರೆಡ್ಡಿ , ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.