ಕೆ.ಆರ್ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

 

ಮೈಸೂರು:12 ಆಗಸ್ಟ್ 2021

ನ@ದಿನಿ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹುಟ್ಟು ಹಬ್ಬದ ಅಂಗವಾಗಿ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಹಣ್ಣು ಹಂಪಲು ಹಂಚಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪೈಲ್ವಾನ್ ರಕ್ಷಿತ್, ಜನತಾ ನಗರ ಕಾರ್ತಿಕ್ ಎಸ್, ಉಪಾಧ್ಯಕ್ಷರು
ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್
ಉಪಾಧ್ಯಕ್ಷರಾದ ಹಿನಕಲ್ ಉದಯ್,ಕಾರ್ಯದರ್ಶಿ ಕಾಡನಹಳ್ಳಿ ಸ್ವಾಮಿ ಗೌಡ ಸಚಿನ್.ವರುಣಾ ಬ್ಲಾಕ್ ಆಧ್ಯಕ್ಷ ಮಹದೇವ್, ಹಾಗೂ ಅಭಿಮಾನಿಗಳು ಭಾಗಿಯಾಗಿದ್ದರು.

 

Leave a Reply

Your email address will not be published. Required fields are marked *